ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಯೋಧನಿಗೆ ಶಿವಮೊಗ್ಗ ನಗರದ ರೈಲ್ವೆ ನಿಲ್ದಾಣದಲ್ಲಿ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು.