Gujarat Plane Crash: 241 ಪ್ರಯಾಣಿಕರು ದುರ್ಮರಣ, ಒಬ್ಬ ಬಚಾವ್
2025-06-13 0 Dailymotion
<p> </p><p>ಜಗತ್ತಿನ ಅತ್ಯಾಧುನಿಕ ಪ್ರಯಾಣಿಕ ವಿಮಾನವೆಂದೇ ಪರಿಗಣಿಸಲ್ಪಟ್ಟಿರುವ ಅಮೆರಿಕದ ಬೋಯಿಂಗ್ ಕಂಪನಿಯ 787 ಡ್ರೀಮ್‌ಲೈನರ್ ಅಪಘಾತಕ್ಕೆ ತುತ್ತಾಗಿದ್ದು ಇದೇ ಮೊದಲು. ಈ ಹಿಂದೆ ಅನೇಕ ಬಾರಿ ತಾಂತ್ರಿಕ ಸಮಸ್ಯೆಗಳಿಂದ ಸುದ್ದಿ ಮಾಡಿತ್ತಾದರೂ ದುರಂತಕ್ಕೆ ಸಾಕ್ಷಿಯಾಗಿದ್ದು ಮಾತ್ರ ಇದೇ ಮೊದಲು</p>