<p> </p><p>ಅಹಮ್ಮದಾಬಾದ್ ಏರ್ ಇಂಡಿಯಾ ವಿಮಾನ ಪತದಲ್ಲಿ 242 ಪ್ರಯಾಣಿಕರ ಪೈಕಿ 241 ಮಂದಿ ನಿಧನರಾಗಿದ್ದಾರೆ. ಆದರೆ ಒರ್ವ ಪ್ರಯಾಣಿಕ ಪವಾಡ ಸದಶ್ಯವಾಗಿ ಪಾರಾಗಿದ್ದಾರೆ.</p>