Surprise Me!

ಅಥಣಿಯಲ್ಲಿ ಸರಣಿ ಅಪಘಾತ: ಗಾಯಗೊಂಡವರ ರಕ್ಷಣೆಗೆ ಮುಂದಾಗಿದ್ದ ವ್ಯಕ್ತಿ ಸೇರಿ ಮೂವರು ಸಾವು

2025-06-13 389 Dailymotion

ಅಥಣಿ ಹೊರವಲಯದಲ್ಲಿ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ರಕ್ಷಿಸಲು ಹೋಗಿದ್ದವ ಹಾಗೂ ಇತರ ಇಬ್ಬರು ಮೃತಪಟ್ಟಿದ್ದಾರೆ.

Buy Now on CodeCanyon