ಧಾರಾಕಾರ ಮಳೆಯಿಂದ ಭಾರೀ ಪ್ರಮಾಣದಲ್ಲಿ ನೀರು ತುಂಬಿ ಹರಿಯುತ್ತಿದ್ದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಶಾಲಾ ಮಕ್ಕಳನ್ನು ಹಳ್ಳವನ್ನು ದಾಟಿಸಿದ ಘಟನೆ ನಡೆದಿದೆ.