ಮಗನೊಬ್ಬ ತನ್ನ ತಾಯಿ ಬದುಕಿರುವಾಗಲೇ ನಕಲಿ ಮರಣ ಪ್ರಮಾಣ ಪತ್ರ ಸೃಷ್ಟಿಸಿ, ಪೊಲೀಸರ ಅತಿಥಿಯಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.