ಸಾರ್ವಜನಿಕರು ಈ ಕ್ಯೂ ಆರ್ ಕೋಡ್ ಬಳಸಿ ಬಸ್ ನಿಲ್ದಾಣದ ಸ್ವಚ್ಛತೆ ಬಗ್ಗೆ ತಮ್ಮ ಅಭಿಪ್ರಾಯ ಹಾಗೂ ಸಲಹೆಗಳನ್ನು ಸಂಸ್ಥೆಗೆ ನೀಡಬಹುದಾಗಿದೆ.