ಖಾಸಗಿ ಶಾಲೆಗೆ ಸೆಡ್ಡು ಹೊಡೆಯುವಂತಿರೋ ದುರ್ಗಿಗುಡಿ ಸರ್ಕಾರಿ ಶಾಲೆ: ಇಲ್ಲಿ ಪ್ರವೇಶಾತಿಗೆ ಭಾರಿ ಡಿಮ್ಯಾಂಡು
2025-06-15 622 Dailymotion
ದುರ್ಗಿಗುಡಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆ ಗುಣಮಟ್ಟದ ಶಿಕ್ಷಣ ಇನ್ನಿತರೇ ಸೌಲಭ್ಯಗಳ ಕಾರಣ ನಿರೀಕ್ಷೆ ಮೀರಿ ಮಕ್ಕಳು ದಾಖಲಾತಿ ಪಡೆಯುತ್ತಿದೆ. ಈ ಕುರಿತ ವಿಶೇಷ ವರದಿ ಇಲ್ಲಿದೆ.