ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಮುಂದುವರೆದಿದ್ದು, ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.