ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟದಲ್ಲಿ ವಿಶೇಷ ದರ್ಶನ ಪ್ಯಾಕೇಜ್ಗೆ 2 ಸಾವಿರ ರೂ. ನಿಗದಿ ಮಾಡಿರುವುದನ್ನು ಖಂಡಿಸಿ ಕರ್ನಾಟಕ ಸೇನೆಯ ಕಾರ್ಯಕರ್ತರು ಪ್ರತಿಭಟನೆ ಮಾಡಿದರು.