ಕಾಫಿನಾಡು ಚಿಕ್ಕಮಗಳೂರಿನಲ್ಲಿ ವರುಣನ ರೌದ್ರನರ್ತನ ಮುಂದುವರೆದಿದ್ದು, ಜನಜೀವನ ಅಕ್ಷರಶಃ ನಲುಗಿಹೋಗಿದೆ. ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ಹಲವು ಮನೆಗಳು ಕುಸಿದುಬಿದ್ದಿದ್ದರೆ, ವಿದ್ಯುತ್ ಕಂಬಗಳೂ ಧರೆಗುರುಳಿವೆ. ಇದರಿಂದಾಗಿ ವಿದ್ಯುತ್ ಸಂಪರ್ಕ ಕಡಿತಗೊಂಡು, ಗ್ರಾಮಗಳು ಕತ್ತಲಲ್ಲಿ ಮುಳುಗಿದ್ದು, ಮಳೆಯ ಆರ್ಭಟವು ಜನರ ಬದುಕನ್ನೇ ಅತಂತ್ರಗೊಳಿಸಿದೆ.

Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates

Suvarna News Live: https://www.youtube.com/live/R50P2knCQBs?feature=shared

#chikkamagalururain #karnatakarains #suvarnanews #kannadanews #karnatakapolitics #AsianetSuvarnaNews #karnataka #news

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/