'ಬಿಜೆಪಿ-ಜೆಡಿಎಸ್ ನಾಯಕರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು; ಇಬ್ಬರೂ ಒಂದಾದ್ರೂ ನಮ್ಮನ್ನು ಏನೂ ಮಾಡಲಾಗದು'
2025-06-17 2 Dailymotion
ರಾಜ್ಯ ಹಾಗೂ ಕೇಂದ್ರ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿ-ಜೆಡಿಎಸ್ ನಾಯಕರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ಎಂದು ಕಿಡಿಕಾರಿದ್ದಾರೆ.