<p>ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ಬಿಡುಗಡೆ ಅವಕಾಶ ಮಾಡಿಕೊಡಿ ಅಂತ ಕಮಲ್ ಹಾಸನ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ರು. ಇದೀಗ ಸುಪ್ರೀಂ ಕೋರ್ಟ್ ಈ ಕುರಿತ ಆದೇಶವನ್ನ ಕೊಟ್ಟಿದ್ದು, ಸಿನಿಮಾ ರಿಲೀಸ್ ಗೆ ಅಡ್ಡಿ ಪಡಿಸೋದು ತಪ್ಪು ಅಂದಿದೆ. ಕರ್ನಾಟಕದಲ್ಲಿ ಸಿನಿಮಾ ರಿಲೀಸ್ಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ.</p>