ಜಲ ಸಂರಕ್ಷಣೆಗಾಗಿ ವಿಶ್ವದಲ್ಲೇ ಅತೀ ದೊಡ್ಡ ಪ್ರತಿಜ್ಞೆ ಮಾಡಿದ್ದ ಬೆಂಗಳೂರು ಜಲಮಂಡಳಿಗೆ ಗಿನ್ನೆಸ್ ವಿಶ್ವದಾಖಲೆಯ ಗರಿಮೆ ಲಭಿಸಿದೆ.