Surprise Me!

ಅಂತರ್ಜಾತಿ ವಿವಾಹಗಳಿಗೆ ಬೆಳಗಾವಿ ಜಿಲ್ಲೆಯಲ್ಲಿ ಒಳ್ಳೆಯ ಪ್ರತಿಕ್ರಿಯೆ: ಸಾವಿರಾರು ದಂಪತಿಗಳಿಗೆ ಸರ್ಕಾರದ ಸಹಾಯಧನವೇ ಆಸರೆ

2025-06-18 150 Dailymotion

ಅಂತರ್ಜಾತಿ ವಿವಾಹಗಳಿಗೆ ಸರ್ಕಾರದಿಂದ ಪ್ರೋತ್ಸಾಹಧನ ಸಿಗುತ್ತಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಈ ಅಂತರ್ಜಾತಿ ವಿವಾಹಗಳಿಗೆ ಪ್ರತಿಕ್ರಿಯೆ ಹೇಗಿದೆ? ಫಲಾನುಭವಿಗಳು ಮತ್ತು ಅಧಿಕಾರಿಗಳು ಏನಂತಾರೆ? ಎಂಬುದರ ಕುರಿತು ಸಂಕ್ಷಿಪ್ತ ಮಾಹಿತಿ ಇಲ್ಲಿ ನೀಡಲಾಗಿದೆ.

Buy Now on CodeCanyon