ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆ ಫಲಾನುಭವಿ ಪಟ್ಟಿಯಲ್ಲಿ ಪರಿಷ್ಕರಣೆ ಇಲ್ಲ ಎಂದು ತಿಳಿಸಿದ್ದಾರೆ.