Surprise Me!

ದೇವರ ನಾಡಿನಲ್ಲಿ ದಾಸನ ಭಕ್ತಿಭಾವ! ದಾಸನ ದಿಢೀರ್ ಭಕ್ತಿಗೆ ಇದೇ ಕಾರಣ?

2025-06-20 1,813 Dailymotion

<p>ದರ್ಶನ್ ಜಾಮೀನು ಸಿಕ್ಕು ಹೊರಬಂದ ನಂತರ ಸಿಕ್ಕಾಪಟ್ಟೆ  ದೈವಭಕ್ತನಾಗಿ ಬದಲಾಗಿದ್ದಾರೆ. ಅದ್ರಲ್ಲೂ ದೇವರ ನಾಡು ಕೇರಳದ ಪ್ರಸಿದ್ದ ದೇಗುಲಗಳಿಗೆ ಪದೇ ಪದೇ ಭೇಟಿ ಕೊಡ್ತಾ ಇದ್ದಾರೆ. ಹಿಂದೆ ಭದ್ರಕಾಳಿ ಸನ್ನಿಧಿಗೆ ಹೋದವರು ಈಗ ಮಹಾದೇವನ ಮೊರೆ ಹೋಗಿದ್ದಾರೆ. ಅಷ್ಟಕ್ಕೂ ದಾಸನ ಈ ದಿಢೀರ್ ಭಕ್ತಿಭಾವದ ಹಿಂದಿನ ರಹಸ್ಯ ಏನು..? ಇಲ್ಲಿದೆ ನೋಡಿ ಆ ಕುರಿತ ಸ್ಟೋರಿ.</p>

Buy Now on CodeCanyon