ಮಳೆಯಿಂದ ಕ್ಷೀರಧಾರೆಯಂತೆ ಧುಮ್ಮಿಕ್ಕುತ್ತಿರುವ ಅಂಬೋಲಿ ಜಲಪಾತ ಪ್ರವಾಸಿಗರನ್ನು ಹರ್ಷದ ಹೊನಲಿನಲ್ಲಿ ಮಿಂದೇಳುವಂತೆ ಮಾಡುತ್ತಿದೆ.