ವಸತಿ ಇಲಾಖೆಯಲ್ಲಿ ರಕ್ತ ಹೀರುವ ಜಿಗಣೆಗಳು ಸೇರಿಕೊಂಡಿವೆ. ಬಡವರಿಗೆ ಮನೆ ನೀಡುವ ಬದಲು ಸೇಲ್ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.