ಹಿರಿಯ ಶಾಸಕ ರಾಜು ಕಾಗೆ ಸ್ವಪಕ್ಷ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ನಾನು 2 ದಿನದಲ್ಲಿ ರಾಜೀನಾಮೆ ಕೊಟ್ಟರೂ ಆಶ್ಚರ್ಯವಿಲ್ಲ ಎಂದಿದ್ದಾರೆ.