Surprise Me!

ರಾಜು ಕಾಗೆ ಹೇಳಿದ್ದರಲ್ಲಿ ಸತ್ಯಾಂಶವಿದೆ: ಬೆಳಗಾವಿಯಲ್ಲಿ ಸಂಸದ ಜಗದೀಶ ಶೆಟ್ಟರ್ ಹೇಳಿಕೆ

2025-06-23 7 Dailymotion

ರಾಜು ಕಾಗೆ ಹೇಳಿದ್ದರಲ್ಲಿ ಬಹಳಷ್ಟು ಸತ್ಯಾಂಶವಿದೆ. ರಾಜ್ಯ ಸರ್ಕಾರ ದಿವಾಳಿ ಆಗಿದ್ದು, ಆರ್ಥಿಕ ಪರಿಸ್ಥಿತಿ ದುಸ್ಥಿತಿ ತಲುಪಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಸಂಸದ ಜಗದೀಶ ಶೆಟ್ಟರ್ ವಾಗ್ದಾಳಿ ನಡೆಸಿದರು.

Buy Now on CodeCanyon