Surprise Me!

ಚಲಿಸುತ್ತಿದ್ದ ರೈಲಿನಿಂದ ಬಿದ್ದ ಪ್ರಯಾಣಿಕ: ಮಾಜಿ ಸೈನಿಕ, ರೈಲ್ವೆ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ವ್ಯಕ್ತಿ ಪಾರು

2025-06-24 31 Dailymotion

ಕೆ. ಆರ್. ಪುರಂ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಿದ್ದ ಪ್ರಯಾಣಿಕನನ್ನು ಸ್ಥಳದಲ್ಲಿದ್ದ ಮಾಜಿ ಸೈನಿಕ ಹಾಗೂ ರೈಲ್ವೆ ಇಲಾಖೆ ಸಿಬ್ಬಂದಿ ರಕ್ಷಿಸಿದ್ದಾರೆ.

Buy Now on CodeCanyon