ಅನಂತ್ ಕುಮಾರ್ ಹೆಗಡೆ ವಿರುದ್ದ FIR, ವಿಚಾರಣೆಗೆ ಹಾಜರಾಗಲು ನೋಟಿಸ್: ಗನ್‌ಮ್ಯಾನ್, ಚಾಲಕನ ಬಂಧನ
2025-06-25 16 Dailymotion
ಕಾರು ಓವರ್ ಟೇಕ್ ಮಾಡಿದ ಘಟನೆಗೆ ಸಂಬಂಧಿಸಿದಂತೆ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಅವರ ಗನ್ ಮ್ಯಾನ್ ಮತ್ತು ಚಾಲಕನನ್ನು ಪೊಲೀಸರು ಬಂಧಿಸಿದ್ದು, ಹೆಗಡೆ ವಿರುದ್ಧ ಪ್ರಕರಣ ದಾಖಲಾಗಿದೆ.