Surprise Me!

ಪಶ್ಚಿಮ ಘಟ್ಟದಲ್ಲಿ ವರುಣಾರ್ಭಟ: ಖಾನಾಪುರದ 15ಕ್ಕೂ ಅಧಿಕ ಗ್ರಾಮಗಳ ಸಂಪರ್ಕ ಕಡಿತ!

2025-06-25 127 Dailymotion

ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಬಿಟ್ಟು ಬಿಡದೆ ಮಳೆ ಸುರಿಯುತ್ತಿರುವುದರಿಂದ ಮಲಪ್ರಭಾ, ಮಹದಾಯಿ ಮತ್ತು ಪಾಂಡರಿ ನದಿಗಳು ಸೇರಿ ಹಳ್ಳ ಕೊಳ್ಳಗಳು ಭರ್ತಿಯಾಗಿವೆ. ಪರಿಣಾಮ 15ಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಡಿತವಾಗಿದೆ.

Buy Now on CodeCanyon