ಆಷಾಢ ಶುಕ್ರವಾರಗಳಂದು ಭಕ್ತರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ತಿಳಿಸಿದರು.