ಕಾವೇರಿ ಆರತಿ ಕಾರ್ಯಕ್ರಮದ ಸ್ವರೂಪ ಸದ್ಯದಲ್ಲೇ ಪ್ರಕಟ, ಕಾರ್ಯಕ್ರಮದಿಂದ ಕೆಆರ್ಎಸ್ ಡ್ಯಾಂಗೆ ತೊಂದರೆ ಇಲ್ಲ: ಡಿಸಿಎಂ
2025-06-25 4 Dailymotion
ಕಾವೇರಿ ಆರತಿ ಕಾರ್ಯಕ್ರಮದ ಬಗ್ಗೆ ತಪ್ಪು ಗ್ರಹಿಕೆಯಿಂದ ಕೆಲವರು ಅಪಸ್ವರ ಎತ್ತುತ್ತಿದ್ದಾರೆ. ಇದರಿಂದ ಕೆಆರ್ಎಸ್ ಅಣೆಕಟ್ಟೆಗೆ ಯಾವುದೇ ತೊಂದರೆ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.