Surprise Me!

ಚಿಕ್ಕ ಮಕ್ಕಳಲ್ಲಿ ಹೆಚ್ಚಿದ ಹೃದಯಾಘಾತದ ಪ್ರಮಾಣ: ನಿಖರ ಕಾರಣಗಳನ್ನು ಪತ್ತೆ ಮಾಡಿದ ಕೆಎಂಸಿಆರ್​ಐ ವೈದ್ಯರು, ಇದು ದೇಶದಲ್ಲೇ ಪ್ರಥಮ ಅಧ್ಯಯನ!

2025-06-25 859 Dailymotion

ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳು ಕೂಡ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದು, ಇದಕ್ಕೆ ಮುಖ್ಯ ಕಾರಣಗಳೇನು ಎಂಬ ಬಗ್ಗೆ ಹುಬ್ಬಳ್ಳಿಯ ಕೆಎಂಸಿಆರ್​ಐ ವೈದ್ಯರು ನಿಖರ ಕಾರಣವನ್ನು ಪತ್ತೆ ಹಚ್ಚಿದ್ದಾರೆ.

Buy Now on CodeCanyon