ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಕಟ್ಟಡ ನಕ್ಷೆ ಅನುಮೋದನೆ ಇಲ್ಲದಿದ್ದರೆ ನೀರು, ವಿದ್ಯುತ್ ಸಂಪರ್ಕ ನೀಡುವಂತಿಲ್ಲ ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.