ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಟ್ಟು ಬಿಡದೇ ಮಳೆ ಸುರಿಯುತ್ತಿದೆ. ಜೋಯಿಡಾದ ಕರಂಬಳನಲ್ಲಿರುವ ಶಾಲೆಯ ಮೇಲ್ಚಾವಣಿ ಬಿರುಗಾಳಿಗೆ ಹಾರಿಹೋಗಿದೆ.