ಬೆಂಗಳೂರಿನಲ್ಲಿ ಅರ್ಧದಷ್ಟು ಇಳಿಕೆ ಕಂಡ ಹೆಲ್ಮೆಟ್‌ರಹಿತ ಚಾಲನೆ ಪ್ರಕರಣಗಳು
2025-06-27 15 Dailymotion
ಕಳೆದೆರಡು ವರ್ಷಗಳಲ್ಲಿ 20 ಲಕ್ಷಕ್ಕೂ ಹೆಚ್ಚು ಹೆಲ್ಮೆಟ್‌ರಹಿತ ಪ್ರಕರಣಗಳು ದಾಖಲಾಗಿದ್ದವು. ಈ ಬಾರಿ 7.92 ಲಕ್ಷ ಪ್ರಕರಣ ಮಾತ್ರ ದಾಖಲಾಗಿದೆ. ಇದು ಸವಾರರಲ್ಲಿ ಹೆಲ್ಮೆಟ್ ಬಗ್ಗೆ ಜಾಗೃತಿ ಹೆಚ್ಚಾಗಿರುವುದನ್ನು ತೋರಿಸುತ್ತದೆ.