ಆಷಾಢ ಮಾಸದ ಮೊದಲ ಶುಕ್ರವಾರವಾದ ಇಂದು ಮೈಸೂರಿನ ಚಾಮುಂಡೇಶ್ವರಿ ತಾಯಿಯ ದರ್ಶನಕ್ಕೆ ನಿರೀಕ್ಷೆಗೂ ಮೀರಿ ಭಕ್ತವೃಂದ ಹರಿದು ಬಂದಿದೆ.