ಸಚಿವ ಕೆ.ಎನ್.ರಾಜಣ್ಣ ಅವರು ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಯಾಗಬಹುದು ಎಂದು ಹೇಳಿದ್ದಾರೆ. ಇಂಥದ್ದೇ ಆಗುತ್ತದೆ ಎಂದು ಹೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.