20ಕ್ಕೂ ಹೆಚ್ಚು ಮಕ್ಕಳ ಮೇಲೆ ಹುಚ್ಚುನಾಯಿ ದಾಳಿ ಮಾಡಿದ್ದು, ಆಕ್ರೋಶಗೊಂಡ ಗ್ರಾಮಸ್ಥರು ಒಂದು ನಾಯಿಯನ್ನು ಹೊಡೆದು ಕೊಂದಿದ್ದಾರೆ.