Surprise Me!

ಅಪರಾಧ ಪ್ರಕರಣಗಳ ತನಿಖೆಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಿ: ಕಾಲ್ತುಳಿತ ದುರಂತದಲ್ಲಿ ಪೊಲೀಸ್ ಅಧಿಕಾರಿಗಳ ನಿರ್ಲಕ್ಷ್ಯ ನಿಜ ಅಲ್ವಾ?; ಸಿಎಂ

2025-06-27 7 Dailymotion

ಪೊಲೀಸ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ಎರಡು ವರ್ಷಗಳಲ್ಲಿ ಪ್ರಮುಖ ಅಪರಾಧ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿರುವುದು ಸಮಾಧಾನಕಾರ ಅಂಶ ಎಂದಿದ್ದಾರೆ.

Buy Now on CodeCanyon