ಆನ್ಲೈನ್ ಹಾಗೂ ಸ್ಕ್ಯಾನಿಂಗ್ ಮೂಲಕ ಟಿಕೆಟ್ ಬುಕ್ಕಿಂಗ್ನಲ್ಲಿ ನೈಋತ್ಯ ರೈಲ್ವೆ ವಲಯ ಕಳೆದ ಎರಡು ತಿಂಗಳಿನಿಂದ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದೆ.