ಮೈಸೂರಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಡಿ.ಬಿ.ಕುಪ್ಪೆಯಲ್ಲಿ ದಸರಾ ಮಾಜಿ ಕ್ಯಾಪ್ಟನ್ ಅರ್ಜುನನ ಸ್ಮಾರಕವನ್ನು ಅರಣ್ಯ ಸಚಿವರು ಲೋಕಾರ್ಪಣೆಗೊಳಿಸಿದರು.