Surprise Me!

ಈ ಬಾರಿಯ ದಸರಾವನ್ನು ಹೊಸ ಸಿಎಂ ಉದ್ಘಾಟಿಸಲಿದ್ದಾರೆ: ‌ಆರ್. ಅಶೋಕ್ ಭವಿಷ್ಯ

2025-06-28 18 Dailymotion

ಕಾಂಗ್ರೆಸ್​ನಲ್ಲಿ ಸಿಎಂ ಕುರ್ಚಿ ಬದಲಾವಣೆ ಬಗ್ಗೆ ಅಗ್ರಿಮೆಂಟ್‌ ಆಗಿರುವುದು ಖಚಿತ. ಇದರ ನಡುವೆ ಸಿದ್ದರಾಮಯ್ಯ ಸಿಎಂ ಕುರ್ಚಿ ಉಳಿಸಿಕೊಳ್ಳಲು ಸರ್ಕಸ್‌ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಆರ್.‌ ಅಶೋಕ್‌ ಹೇಳಿದರು.

Buy Now on CodeCanyon