ಕಾವೇರಿ ಆರತಿ ಕಾರ್ಯಕ್ರಮಕ್ಕೆ ಹೈಕೋರ್ಟ್ ತಡೆ ನೀಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ, ಪ್ರಾರ್ಥನೆ, ಪೂಜೆ ಮಾಡುವುದನ್ನು ಯಾರೂ ನಿಲ್ಲಿಸಲು ಆಗುವುದಿಲ್ಲ ಎಂದಿದ್ದಾರೆ.