ತುರ್ತು ಪರಿಸ್ಥಿತಿಗೆ 50 ವರ್ಷವಾಯಿತು. ಆದರೆ, ಅದಕ್ಕಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶ ಇದೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದರು.