ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 1.6 ಲಕ್ಷ ಕ್ಯೂಸೆಕ್ ನೀರು ಬಿಡುಗಡೆಯಾಗಿದ್ದು, ನದಿತೀರದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.