ದುರದೃಷ್ಟಕರ ಘಟನೆಯೊಂದರಲ್ಲಿ, ಪುರಿ ಜಗನ್ನಾಥನ ರಥಯಾತ್ರೆ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಲ್ಲಿ ಮೂವರು ಅಸುನೀಗಿದ ಘಟನೆ ಇಂದು ಬೆಳಗಿನ ಜಾವ ಸಂಭವಿಸಿದೆ.