Surprise Me!

ಹಾಸನ: ಹೇಮಾವತಿ ಸಹಕಾರಿ ಸಕ್ಕರೆ ಕಾರ್ಖಾನೆಯ ಪ್ರಸಕ್ತ ಸಾಲಿನ ಕಬ್ಬು ಅರೆಯುವಿಕೆಗೆ ಚಾಲನೆ

2025-06-30 0 Dailymotion

ಹೇಮಾವತಿ ಸಹಕಾರಿ ಸಕ್ಕರೆ ಕಾರ್ಖಾನೆಯಿಂದ ಕಬ್ಬು ಅರೆಯುವಿಕೆಗೆ ಚಾಲನೆ ನೀಡಲಾಗಿದ್ದು, ರೈತರು ಕಾರ್ಖಾನೆಯ ಅಭಿವೃದ್ಧಿಗೆ ಸಹಕರಿಸುವಂತೆ ಶಾಸಕ ಬಾಲಕೃಷ್ಣ ಮನವಿ ಮಾಡಿಕೊಂಡಿದ್ದಾರೆ.

Buy Now on CodeCanyon