ಮೈಸೂರು: ಕಾಡು ಪ್ರಾಣಿಗಳಿಂದ ಹೆಚ್.ಡಿ. ಕೋಟೆ ನಿವಾಸಿಗಳಿಗೆ ರಕ್ಷಣೆ ನೀಡುವಂತೆ ರೈತರಿಂದ ಮನವಿ
2025-06-30 138 Dailymotion
ಮೈಸೂರಿನ ಹೆಚ್.ಡಿ. ಕೋಟೆ ತಾಲೂಕಿನ ಕಾಡಂಚಿನ ಪ್ರದೇಶದ ಜನರು ಹಾಗೂ ಆದಿವಾಸಿಗಳಿಗೆ ಕಾಡು ಪ್ರಾಣಿಗಳಿಂದ ರಕ್ಷಣೆ ನೀಡುವಂತೆ ಶಾಸಕರು, ಅರಣ್ಯ ಅಧಿಕಾರಿಗಳಿಗೆ ರೈತರು ಮನವಿ ಮಾಡಿದ್ದಾರೆ.