ಹಾವೇರಿ ಜಿಲ್ಲೆಯಲ್ಲಿ ರೈತರು ನಕಲಿ ರಸಗೊಬ್ಬರದಿಂದ ನಷ್ಟಕ್ಕೊಳಗಾಗಿದ್ದಾರೆ. ಸದ್ಯ ಗೊಬ್ಬರ ಪೂರೈಸಿದ್ದ ಅಂಗಡಿ ಮಾಲೀಕರ ವಿರುದ್ಧ ದೂರು ದಾಖಲಾಗಿ ತನಿಖೆ ನಡೆಯುತ್ತಿದೆ.