ಸಿಎಂ ಬದಲಾವಣೆ ವಿಚಾರವಾಗಿ ಹೈಕಮಾಂಡ್ಗೆ ಸರಿಯಾದ ತೀರ್ಮಾನ ಕೈಗೊಳ್ಳುವ ಅಧಿಕಾರವಿದೆ. ಆದರೆ ಯಾರೂ ಅನಗತ್ಯ ಗೊಂದಲ ಉಂಟುಮಾಡಬಾರದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.