ಬಾಡಿಗೆ ಮನೆಯಲ್ಲಿ ಬದುಕುತ್ತಿರುವ ವೃದ್ಧೆಯೊಬ್ಬರು ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ತಮ್ಮ ಸ್ವಂತ ನಿವೇಶನ ನೀಡಿ ಮಾನವೀಯತೆ ಮೆರೆದಿದ್ದಾರೆ.