Surprise Me!

ಹಾವೇರಿ: 2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು: ಸ್ಥಳೀಯರ ಪರದಾಟ

2025-07-01 4 Dailymotion

ಶುದ್ಧ ನೀರಿನ ಘಟಕಗಳ ಕಾಮಗಾರಿ ಪೂರ್ಣಗೊಂಡರೂ ಎರಡು ವರ್ಷದಿಂದ ಕಾರ್ಯಾರಂಭ ಮಾಡಿಲ್ಲ. ಈ ಕುರಿತು ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Buy Now on CodeCanyon