ಹಾಸನ ಜಿಲ್ಲೆಯಲ್ಲಿ ಸರಣಿ ಹೃದಯಾಘಾತ ಪ್ರಕರಣ: ವರದಿ ಬಂದ ನಂತರ ಕಾರಣ ಗೊತ್ತಾಗಲಿದೆ ಎಂದ ಸಚಿವ ಗುಂಡೂರಾವ್
2025-07-01 4 Dailymotion
ಹಾಸನ ಜಿಲ್ಲೆಯಲ್ಲಿ ತಿಂಗಳ ಅವಧಿಯಲ್ಲಿ 18 ಹೃದಯಾಘಾತ ಪ್ರಕರಣಗಳು ಸಂಭವಿಸಿದ್ದು, ಇದಕ್ಕೆ ಕಾರಣ ಏನಿರಬಹುದು ಅನ್ನೋದು ವರದಿ ಬಂದ ಬಳಿಕ ಗೊತ್ತಾಗಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.