ಸಿಎಂ ಸಿದ್ದರಾಮಯ್ಯ ಕುರಿತಂತೆ ನೀಡಿದ್ದ ಹೇಳಿಕೆ ಬಗ್ಗೆ ಕಾಂಗ್ರೆಸ್ ಹಿರಿಯ ಶಾಸಕ ಬಿ.ಆರ್. ಪಾಟೀಲ್ ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ.