ವಿಕಾಸ್ ಕುಮಾರ್ ಅಮಾನತು ಆದೇಶ ರದ್ದು ಮಾಡಿದ ಸಿಎಟಿ ಆದೇಶ ಪ್ರಶ್ನಿಸಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.